Genesis 36:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೆಗೂವೇಲನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ. ಇವರು ಏಸಾವನ ಮೊಮ್ಮಕ್ಕಳು. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.
Kannada BSI Bible 2016
ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಗೂವೇಲನ ಮಕ್ಕಳು ಯಾರಂದರೆ - ನಹತ್, ಜೆರಹ, ಶಮ್ಮಾ, ವಿುಜ್ಜಾ. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಾಲಿನವರು.
Kannada Bible (KNCL) BSI 2016
ರೆಗೂವೇಲನಿಗೆ ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ನಾಲ್ಕು ಮಕ್ಕಳು. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಯೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ, ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.