Genesis 36:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ; (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.
Kannada BSI Bible 2016
ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಸಾವನ ಹೆಂಡತಿಯಾಗಿಯೂ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿಯೂ ಇದ್ದ ಒಹೊಲೀಬಾಮಳ ಮಕ್ಕಳು ಯಾರಂದರೆ - ಯೆಗೂಷ್, ಯಳಾಮ್, ಕೋರಹ ಇವರೇ.
Kannada Bible (KNCL) BSI 2016
ಏಸಾವನ ಹೆಂಡತಿಯೂ ಸಿಬೆಯೋನನ ಮಗ ಅನಾಹನ ಮಗಳೂ ಆಗಿದ್ದ ಒಹೊಲೀಬಾಮಳಿಗೆ ಯೆಗೂಷ್, ಯಳಾಮ್ ಮತ್ತು ಕೋರಹ ಎಂಬ ಮೂರು ಮಕ್ಕಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀಬಾಮಳ ಪುತ್ರರು ಯಾರೆಂದರೆ: ಆಕೆಯು ಏಸಾವನಿಗೆ ಯೆಯೂಷ್, ಯಳಾಮ್ ಹಾಗೂ ಕೋರಹ ಇವರನ್ನು ಹೆತ್ತಳು.