Genesis 36:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,
Kannada BSI Bible 2016
ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್
Kannada BSI JV (ಕನ್ನಡ ಸತ್ಯವೇದವು J.V. (BSI))
ಏಸಾವನ ವಂಶಸ್ಥರ ಕುಲಪತಿಗಳು. ಏಸಾವನ ಚೊಚ್ಚಲಮಗನಾದ ಎಲೀಫಜನಿಂದ ಹುಟ್ಟಿದವರು ಯಾರಂದರೆ - ತೇಮಾನ ಕುಲಪತಿ, ಓಮಾರಕುಲಪತಿ, ಚೆಫೋಕುಲಪತಿ, ಕೆನಜ್‍ಕುಲಪತಿ,
Kannada Bible (KNCL) BSI 2016
ಏಸಾವನ ವಂಶದ ಕುಲನಾಯಕರು: ಏಸಾವನ ಜೇಷ್ಠಪುತ್ರನಾದ ಎಲೀಫಜನಿಂದ ತೇಮಾನ, ಏಮಾರ, ಚೆಫೋ, ಕೆನೆಜ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,