Genesis 36:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನಿಗಿಂತ ಮೊದಲು ಹೋರಿಯ ಜನಾಂಗದ ಸೇಯೀರ್ ಎಂಬವನು ಎದೋಮಿನಲ್ಲಿ ವಾಸವಾಗಿದ್ದನು. ಸೇಯೀರನ ಗಂಡುಮಕ್ಕಳು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
Kannada BSI Bible 2016
ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್‌ ಶೋಬಾಲ್‌ ಸಿಬೆಯೋನ್‌ ಅನಾಹ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರನಿಂದ ಹುಟ್ಟಿದವರು; ಅವರು ಯಾರಂದರೆ - ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್ ಇವರೇ.
Kannada Bible (KNCL) BSI 2016
ಆ ನಾಡಿನ ಮೂಲನಿವಾಸಿಗಳು ಹೋರಿಯನಾದ ಸೇಯೀರನಿಂದ ಹುಟ್ಟಿದವರು. ಲೋಟಾನ್, ಶೋಬಾಲ್, ಸಿದೆಯೋನ್, ಅನಾಹ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದಲ್ಲಿ ವಾಸಿಸುತ್ತಿದ್ದ ಹೋರಿಯನಾದ ಸೇಯೀರನ ಪುತ್ರರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,