Genesis 36:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೀಶೋನ್, ಏಚೆರ್ ಮತ್ತು ದೀಶಾನ್, ಆ ಗಂಡುಮಕ್ಕಳು ಕುಲಪತಿಗಳಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು.
Kannada BSI Bible 2016
ದೀಶೋನ್ ಏಚೆರ್ ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯರಲ್ಲಿ ಹುಟ್ಟಿದ ಕುಲಪತಿಗಳು.
Kannada Bible (KNCL) BSI 2016
ದೀಶೋನ್, ಏಚೆರ್, ದೀಶಾನ್, ಎಂದು ಅವರನ್ನು ಹೆಸರಿಸಲಾಗಿತ್ತು. ಅವರು ಎದೋಮ್ಯರ ನಾಡಿನಲ್ಲಿ ಸೇಯೀರನ ಸಂತತಿಯವರಾದ ಹೋರಿಯರಲ್ಲಿ ಹುಟ್ಟಿದ ಕುಲನಾಯಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯೀರನ ಮಕ್ಕಳಾದ ಹೋರಿಯರ ಮುಖಂಡರು.