Genesis 36:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೋಟಾನನು ಹೋರಿ, ಹೇಮಾಮ್ ಎಂಬುವರ ತಂದೆ. (ತಿಮ್ನಳು ಲೋಟಾನನ ತಂಗಿ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.
Kannada BSI Bible 2016
ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್ ಲೋಟಾನನ ಸಹೋದರಿ ಯಾದ ತಿಮ್ನಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಟಾನನ ಮಕ್ಕಳು - ಹೋರಿ, ಹೇಮಾಮ್; ಲೋಟಾನನ ತಂಗಿಯು ತಿಮ್ನಾ.
Kannada Bible (KNCL) BSI 2016
ಲೋಟಾನನಿಗೆ ಹೋರಿ ಮತ್ತು ಹೇಮಾಮ್ ಎಂಬ ಮಕ್ಕಳಿದ್ದರು. ತಿಮ್ನಾ ಎಂಬ ತಂಗಿಯೂ ಇದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.