Genesis 36:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೋಬಾಲನು ಅಲ್ಪಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್ ಎಂಬವರ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.
Kannada BSI Bible 2016
ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್ ಮಾನಹತ್ ಗೇಬಾಲ್ ಶೆಫೋ ಮತ್ತು ಓನಾಮ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೋಬಾಲನ ಮಕ್ಕಳು - ಅಲ್ವಾನ್, ಮಾನಹತ್, ಗೇಬಾಲ್, ಶೆಫೋ, ಓನಾಮ್.
Kannada Bible (KNCL) BSI 2016
ಶೋಬಾಲನ ಮಕ್ಕಳು - ಅಲ್ವಾನ್, ಮಾನಹತ್, ಗೇಬಾಲ್,ಶೆಫೋ ಮತ್ತು ಓನಾಮ್ ಎಂಬುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೋಬಾಲನ ಮಕ್ಕಳು ಯಾರೆಂದರೆ: ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್.