Genesis 36:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೋರಿಯರ ಕುಟುಂಬಗಳ ನಾಯಕರುಗಳ ಹೆಸರುಗಳು ಇಂತಿವೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ
Kannada BSI Bible 2016
ಹೋರಿಯರಿಂದ ಬಂದ ಮುಖಂಡರು ಯಾರಂದರೆ: ಲೋಟಾನ್‌ ಶೋಬಾಲ್‌ ಸಿಬೆಯೋನ್‌ ಅನಾಹ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋರಿಯರಿಂದ ಹುಟ್ಟಿದ ಕುಲಪತಿಗಳು - ಲೋಟಾನ್‍ಕುಲಪತಿ, ಶೋಬಾಲಕುಲಪತಿ, ಸಿಬೆಯೋನ್‍ಕುಲಪತಿ,
Kannada Bible (KNCL) BSI 2016
ಹೋರಿಯರಿಂದ ಹುಟ್ಟಿದ ಕುಲನಾಯಕರು ಇವರು - ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೋರಿಯರಿಂದ ಬಂದ ಮುಖಂಡರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,