Genesis 36:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೀಶೋನ್, ಏಚೆರ್ ಮತ್ತು ದೀಶಾನ್. ಸೇಯೀರ್‌ನಲ್ಲಿ ವಾಸವಾಗಿದ್ದ ಹೋರಿಯ ಕುಟುಂಬಗಳ ನಾಯಕರುಗಳು ಇವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.
Kannada BSI Bible 2016
ದೀಶೋನ್‌ ಏಚೆರ್‌ ದೀಶಾನ್‌ ಇವರೇ. ಇವರು ಸೇಯಾರ್‌ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಾಹಕುಲಪತಿ, ದೀಶೋನ್‍ಕುಲಪತಿ, ಏಚೆರ್‍ಕುಲಪತಿ, ದೀಶಾನ್‍ಕುಲಪತಿ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಆಧಿಪತ್ಯನಡಿಸಿದ ಕುಲಪತಿಗಳು.
Kannada Bible (KNCL) BSI 2016
ದೀಶೋನ್, ಏಚೆರ್ ಮತ್ತು ದೀಶಾನ್. ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ನಾಡಿನಲ್ಲಿ ಅಧಿಪತ್ಯ ನಡೆಸಿದ ಕುಲನಾಯಕರು ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಶೋನ್, ಏಚೆರ್, ದೀಶಾನ್. ಹೋರಿಯರಿಂದ ಹುಟ್ಟಿದ ಸೇಯೀರ್ ದೇಶದಲ್ಲಿ ಮುಖಂಡರು ಇವರೇ.