Genesis 36:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಎದೋಮಿನಲ್ಲಿ ರಾಜರುಗಳಿದ್ದರು. ಇಸ್ರೇಲರಿಗಿಂತಲೂ ಮುಂಚೆ ಎದೋಮಿಗೆ ರಾಜರುಗಳಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:
Kannada BSI Bible 2016
ಇಸ್ರಾಯೇಲ್‌ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್‌ ದೇಶದಲ್ಲಿ ಆಳಿದ ಅರಸರು ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸರು ಆಳುವದಕ್ಕಿಂತ ಮುಂಚೆ ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ ಹೇಗಂದರೆ -
Kannada Bible (KNCL) BSI 2016
ಇಸ್ರಯೇಲರ ಅರಸರು ಆಳುವುದಕ್ಕೆ ಮುಂಚೆ ಎದೋಮ್ಯರ ನಾಡಲ್ಲಿ ಆಳುತ್ತಿದ್ದ ಅರಸರ ಹೆಸರುಗಳು ಹೀಗಿವೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.