Genesis 36:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಯೋರನ ಮಗನಾದ ಬೆಲಗನು ಎದೋಮಿನ ರಾಜನಾಗಿದ್ದನು. ಅವನು ದಿನ್ಹಾಬಾ ನಗರವನ್ನು ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.
Kannada BSI Bible 2016
ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು; ಅವನ ಪಟ್ಟಣದ ಹೆಸರು ದಿನ್ಹಾಬಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಯೋರನ ಮಗನಾದ ಬೆಲಗನು ಎದೋಮ್ಯರಲ್ಲಿ ಆಳಿದನು; ಅವನ ರಾಜಧಾನಿಯ ಹೆಸರು ದಿನ್ಹಾಬಾ.
Kannada Bible (KNCL) BSI 2016
ಬೆಯೋರನ ಮಗ ಬಿಲಗನು ಎದೋಮ್ಯರಲ್ಲಿ ಆಳಿದನು, ಅವನ ರಾಜಧಾನಿಯ ಹೆಸರು ದಿನ್ಹಾಬಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.