Genesis 36:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹುಷಾಮನು ಸತ್ತಮೇಲೆ, ಹದದನು ಆ ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅವೀತ್ ಪಟ್ಟಣದವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
Kannada BSI Bible 2016
ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಷಾಮನು ಸತ್ತ ಮೇಲೆ ಮೊವಾಬ್ಯರ ಬೈಲಿನಲ್ಲಿ ವಿುದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು; ಅವನ ರಾಜಧಾನಿಯ ಹೆಸರು ಅವೀತ್.
Kannada Bible (KNCL) BSI 2016
ಹುಷಾಮನು ಸತ್ತ ಮೇಲೆ ಮೊವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.