Genesis 36:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮ್ಲಾಹನು ಸತ್ತಮೇಲೆ ಸೌಲನು ಆ ದೇಶವನ್ನು ಆಳಿದನು. ಸೌಲನು ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತೂರಿನವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.
Kannada BSI Bible 2016
ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮ್ಲಾಹನು ಸತ್ತ ಮೇಲೆ ನದೀತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.
Kannada Bible (KNCL) BSI 2016
ಸಮ್ಲಾಹನು ಸತ್ತ ಮೇಲೆ ನದೀತೀರದಲ್ಲಿನ ರೆಹೋಬೋತೂರಿನ ಸೌಲನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.