Genesis 36:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಸತ್ತಮೇಲೆ ಆ ದೇಶವನ್ನು ಬಾಳ್ಹಾನಾನನು ಆಳಿದನು. ಬಾಳ್ಹಾನಾನನು ಅಕ್ಬೋರನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.
Kannada BSI Bible 2016
ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಸತ್ತ ಮೇಲೆ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.
Kannada Bible (KNCL) BSI 2016
ಸೌಲನು ಸತ್ತ ಮೇಲೆ ಅಕ್ಬೋರನ ಮಗ ಬಾಳ್ಹಾನಾನನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು.