Genesis 36:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
Kannada BSI Bible 2016
ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು; ಅವನ ರಾಜಧಾನಿಯ ಹೆಸರು ಪಾಗು; ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
Kannada Bible (KNCL) BSI 2016
ಅಕ್ಬೋರನ ಮಗ ಬಾಳ್ಹಾನಾನನು ಸತ್ತಾದನಂತರ ಹದದನು ಅರಸನಾದನು; ಅವನ ರಾಜಧಾನಿಯ ಹೆಸರು ಪಾಗು, ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೀದಳ ಮಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಕ್ಬೋರನ ಮಗ ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.