Genesis 36:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಸಾವನು ಎದೋಮ್ಯರಿಗೆ ಮೂಲಪಿತೃ: ತಿಮ್ನ ಅಲ್ವಾ, ಯತೇತ, ಓಹೊಲೀಬಾಮಾ, ಏಲಾ, ಪೀನೋನ್, ಕೆನೆಜ್, ತೇಮಾನ್, ಮಿಪ್ಚಾರ, ಮಗ್ದೀಯೇಲ್ ಮತ್ತು ಗೀರಾಮ್ ಕುಟುಂಬಗಳವರು ತಮ್ಮ ಕುಟುಂಬಗಳ ಹೆಸರುಗಳನ್ನು ಹೊಂದಿದ್ದ ಪ್ರದೇಶಗಳಲ್ಲಿ ವಾಸಿಸಿದರು. (Verses 40-43)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,
Kannada BSI Bible 2016
ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ಥಳಕುಲನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವವಂದರೆ - ತಿಮ್ನಕುಲಪತಿ, ಅಲ್ವಾಕುಲಪತಿ, ಯೆತೇತಕುಲಪತಿ,
Kannada Bible (KNCL) BSI 2016
ಸ್ಥಳ - ಕುಲ ನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲನಾಯಕರ ಹೆಸರುಗಳು ಇವು; ತಿಮ್ನ, ಅಲ್ವಾ, ಯತೇತ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಟುಂಬ, ಸ್ಥಳ, ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,