Genesis 36:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 40
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆನೆಜ್, ತೇಮಾನ್, ಮಿಪ್ಚಾರ್
Kannada BSI Bible 2016
ಕೆನಜ್‌ ತೇಮಾನ್‌ ಮಿಪ್ಚಾರಮಗ್ದೀಯೇಲ್‌ ಗೀರಾಮ್‌. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೀನೋನ್‍ಕುಲಪತಿ, ಕೆನೆಜ್‍ಕುಲಪತಿ,
Kannada Bible (KNCL) BSI 2016
ಕೆನಜ್, ತೇಮಾನ್, ಮಿಪ್ಚಾರ, ಮಗ್ಧೀಯೇಲ್, ಗೀರಾಮ್, ಇವರೇ ತಮ್ಮ ನಾಡಿನ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಕುಲನಾಯಕರು. ಈ ಎದೋಮ್ಯರ ಮೂಲಪುರುಷನೇ ಏಸಾವ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆನಜ್, ತೇಮಾನ್, ಮಿಬ್ಜಾರ,