Genesis 37:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ರೂಬೇನನು ಅವರಿಗೆ, “ಅವನನ್ನು ಕೊಲ್ಲಬೇಡಿ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು.
Kannada BSI Bible 2016
ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೂಬೇನನು ಈ ಮಾತನ್ನು ಕೇಳಿ - ನಾವು ಅವನ ಪ್ರಾಣವನ್ನು ತೆಗೆಯಬಾರದು ಎಂದು ಹೇಳಿ ಅವನನ್ನು ಅವರ ಕೈಗೆ ತಪ್ಪಿಸಿದನು.
Kannada Bible (KNCL) BSI 2016
ರೂಬೇನನು ಈ ಮಾತನ್ನು ಕೇಳಿಸಿಕೊಂಡು, ಅವನನ್ನು ಅವರ ಕೈಯಿಂದ ತಪ್ಪಿಸುವ ಉದ್ದೇಶದಿಂದ, “ನಾವು ಅವನ ಪ್ರಾಣ ತೆಗೆಯಬೇಕಾಗಿಲ್ಲ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ರೂಬೇನನು ಅದನ್ನು ಕೇಳಿ, ಅವನನ್ನು ಅವರ ಕೈಗಳಿಂದ ತಪ್ಪಿಸಿ, “ಅವನನ್ನು ಕೊಲ್ಲುವುದು ಬೇಡ,” ಎಂದನು.
Recommended Reading