Genesis 37:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಬಂದಾಗ ಅವನ ಅಣ್ಣಂದಿರು ಅವನನ್ನು ಹಿಡಿದು ಅವನ ನಿಲುವಂಗಿಯನ್ನು ಹರಿದುಹಾಕಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.
Kannada BSI Bible 2016
ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟು
Kannada Bible (KNCL) BSI 2016
ಜೋಸೆಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ, ಅವರು ಯೋಸೇಫನ ಮೇಲಿದ್ದ ಬಣ್ಣಗಳ ಅಂಗಿಯನ್ನು ತೆಗೆದರು.