Genesis 37:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಅವನ ಮರಣವನ್ನು ಮರೆಮಾಡಿದರೆ ನಮಗಾಗುವ ಲಾಭವೇನು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?
Kannada BSI Bible 2016
ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದನು ತನ್ನ ಅಣ್ಣತಮ್ಮಂದಿರಿಗೆ - ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?
Kannada Bible (KNCL) BSI 2016
ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ಸಹೋದರನನ್ನು ಕೊಂದುಹಾಕಿ, ಅವನ ರಕ್ತವನ್ನು ಮರೆಮಾಡುವುದರಲ್ಲಿ ಲಾಭವೇನು?