Genesis 38:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.
Kannada BSI Bible 2016
ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಎದ್ದುಹೋದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರಿಗಿ ವಿಧವಾವಸ್ತ್ರಗಳನ್ನು ಉಟ್ಟುಕೊಂಡಳು.
Kannada Bible (KNCL) BSI 2016
ಮನೆಗೆ ಬಂದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ವಿಧವೆಯ ವಸ್ತ್ರಗಳನ್ನು ಮತ್ತೆ ಉಟ್ಟುಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವಳು ಎದ್ದು ಹೋಗಿ, ಮುಸುಕನ್ನು ತೆಗೆದಿಟ್ಟು, ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.