Genesis 38:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವನು ಯೆಹೂದನ ಬಳಿಗೆ ಹಿಂತಿರುಗಿ ಬಂದು, “ನಾನು ಆ ವೇಶ್ಯೆಯನ್ನು ಕಂಡುಹಿಡಿಯಲಾಗಲಿಲ್ಲ. ಅದಲ್ಲದೆ ಆ ಸ್ಥಳದ ಗಂಡಸರು ಅಲ್ಲಿ ಒಬ್ಬ ವೇಶ್ಯೆಯೂ ಇಲ್ಲ ಎಂದು ಹೇಳಿದರು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು” ಎಂದು ತಿಳಿಸಿದನು.
Kannada BSI Bible 2016
ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯೆಹೂದನ ಬಳಿಗೆ ಹಿಂದಿರುಗಿಬಂದು - ನಾನು ಅವಳನ್ನು ಕಾಣಲಿಲ್ಲ. ಮತ್ತು ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ದೇವದಾಸಿಯೂ ಇಲ್ಲವೆಂದರು ಎಂದು ತಿಳಿಸಿದನು.
Kannada Bible (KNCL) BSI 2016
ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ; ವಿಚಾರಿಸಿದಾಗ ಆ ಊರಿನವರು ಇಲ್ಲಿ ಯಾವ ವೇಶ್ಯೆಯೂ ಇಲ್ಲವೆಂದರು,” ಎಂದು ವರದಿಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಯೆಹೂದನ ಬಳಿಗೆ ತಿರುಗಿಬಂದು, “ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು, ‘ಈ ಸ್ಥಳದಲ್ಲಿ ದೇವದಾಸಿ ಇರಲಿಲ್ಲ,’ ಎಂದು ಹೇಳಿದರು,” ಎಂದು ಹೇಳಿದನು.