Genesis 38:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಾಮಾರಳಿಗೆ ಹೆರಿಗೆಕಾಲ ಬಂತು. ಆಕೆಗೆ ಅವಳಿಜವಳಿ ಮಕ್ಕಳಾಗುವುದನ್ನು ದಾದಿಯು ಗಮನಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು.
Kannada BSI Bible 2016
ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿಮಕ್ಕಳಿರುವದು ಕಂಡುಬಂತು.
Kannada Bible (KNCL) BSI 2016
ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿಜವಳಿ ಮಕ್ಕಳಿರುವುದು ಕಂಡುಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಹೆರುವ ಸಮಯದಲ್ಲಿ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದವು.