Genesis 38:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆಯು ಒಬ್ಬ ಮಗನನ್ನು ಹೆತ್ತಳು. ಅವರು ಅವನಿಗೆ ಏರ ಎಂದು ಹೆಸರಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು “ಏರ್” ಎಂದು ಹೆಸರಿಟ್ಟನು.
Kannada BSI Bible 2016
ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು; ಅದಕ್ಕೆ ಅವನು ಏರನೆಂದು ಹೆಸರಿಟ್ಟನು.
Kannada Bible (KNCL) BSI 2016
ಆಕೆ ಯೆಹೂದನಿಗೆ ಒಂದು ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಏರ’ ಎಂದು ಹೆಸರಿಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ್ ಎಂದು ಹೆಸರಿಟ್ಟನು.