Genesis 39:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ತನ್ನ ಮೇಲಂಗಿಯನ್ನು ಬಿಟ್ಟು ಓಡಿಹೋದದ್ದರಿಂದ ಸಿಟ್ಟುಗೊಂಡ ಅವಳು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದದ್ದನ್ನು ಆಕೆಯು ನೋಡಿ,
Kannada BSI Bible 2016
ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಬಟ್ಟೆಯನ್ನು ನನ್ನ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದನಲ್ಲಾ ಎಂದು ಆಕೆ ನೋಡಿ ಮನೆಯ ಸೇವಕರನ್ನು
Kannada Bible (KNCL) BSI 2016
ಮನೆಯ ಸೇವಕರನ್ನು ಕರೆದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ವಸ್ತ್ರವನ್ನು ತನ್ನ ಕೈಯಲ್ಲಿ ಬಿಟ್ಟು ಬಿಟ್ಟಿದ್ದನ್ನೂ, ಹೊರಗೆ ಓಡಿ ಹೋದದ್ದನ್ನೂ ಅವಳು ಕಂಡು,