Genesis 39:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಕೂಗಿಕೊಂಡದ್ದರಿಂದ ಅವನು ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಜೋರಾಗಿ ಕೂಗಿಕೊಂಡಾಗ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದು ಹೇಳಿದಳು.
Kannada BSI Bible 2016
ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಗುತ್ತಲೇ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು ಎಂದು ಹೇಳಿದಳು.
Kannada Bible (KNCL) BSI 2016
ಕೂಗುತ್ತಲೇ ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ದೂರು ಇತ್ತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಜೋರಾಗಿ ಕೂಗಿಕೊಂಡಾಗ, ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು,” ಎಂದಳು.