Genesis 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹನೋಕನು ಈರಾದ್ ಎಂಬ ಮಗನನ್ನು ಪಡೆದನು. ಈರಾದನು ಮೆಹೂಯಾಯೇಲ ಎಂಬ ಮಗನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲ ಎಂಬ ಮಗನನ್ನು ಪಡೆದನು. ಮೆತೂಷಾಯೇಲನು ಲೆಮೆಕ ಎಂಬ ಮಗನನ್ನು ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.
Kannada BSI Bible 2016
ಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈರಾದನು ಮೆಹೂಯಾಯೇಲನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು. ಮೆತೂಷಾಯೇಲನು ಲೆಮೆಕನನ್ನು ಪಡೆದನು.
Kannada Bible (KNCL) BSI 2016
ಹನೋಕನಿಗೆ ಈರಾದನು ಹುಟ್ಟಿದನು. ಈರಾದನಿಗೆ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಗೆ ಮೆತೂಷಾಯೇಲನು, ಮೆತೂಷಾಯೇಲನಿಗೆ ಲೆಮೆಕನು ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನೋಕನಿಂದ ಈರಾದನು ಹುಟ್ಟಿದನು. ಈರಾದನಿಂದ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಂದ ಮೆತೂಷಾಯೇಲನು ಹುಟ್ಟಿದನು. ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.