Genesis 4:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಳಿಗೆ ಮತ್ತೊಬ್ಬ ಮಗ ಹುಟ್ಟಿದನು. ಅವನೇ ಯೂಬಾಲ. ಕಿನ್ನರಿಕೊಳಲುಗಳನ್ನು ನುಡಿಸುವ ಜನರಿಗೆ ಯೂಬಾಲನೇ ಮೂಲಪಿತೃ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
Kannada BSI Bible 2016
ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.
Kannada Bible (KNCL) BSI 2016
ಇವನ ತಮ್ಮನ ಹೆಸರು ಯೂಬಾಲ, ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರಿಗೆ ಮೂಲಪುರುಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ತಮ್ಮನ ಹೆಸರು ಯೂಬಾಲನು. ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರ ಮೂಲಪುರುಷನು.