Genesis 4:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಯಿನನನ್ನು ಕೊಂದವರಿಗೆ ಏಳರಷ್ಟು ಶಿಕ್ಷೆಯಾಗುವುದು! ಆದರೆ ನನ್ನನ್ನು ಕೊಂದವರಿಗೆ ಎಪ್ಪತ್ತೇಳರಷ್ಟು ಶಿಕ್ಷೆಯಾಗುವುದು!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
Kannada BSI Bible 2016
ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವದಾದರೆ ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವದಲ್ಲವೇ.
Kannada Bible (KNCL) BSI 2016
ಕಾಯಿನನನ್ನು ಕೊಂದವನಿಗೆ ಆಗುವುದಾದರೆ ಪ್ರತೀಕಾರ ಏಳ್ಮಡಿ ಲೆಮೆಕನನ್ನು ಕೊಂದವನಿಗೆ ಆಗುವುದು ಪ್ರತೀಕಾರ ಎಪ್ಪತ್ತೇಳ್ಮಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ, ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು.”