Genesis 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಕಾಯಿನನಿಗೆ, “ಏಕೆ ಕೋಪಗೊಂಡಿರುವೆ? ನಿನ್ನ ಮುಖ ವ್ಯಸನದಿಂದಿರುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ?
Kannada BSI Bible 2016
ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಅವನಿಗೆ - ಯಾಕೆ ಕೋಪಿಸಿಕೊಂಡಿ? ನಿನ್ನ ತಲೆ ಯಾಕೆ ಬೊಗ್ಗಿತು?
Kannada Bible (KNCL) BSI 2016
ಆಗ ಸರ್ವೇಶ್ವರ ಕಾಯಿನನಿಗೆ, “ಕೋಪವೇಕೆ? ಮುಖ ಸಿಂಡರಿಸಿದೆ ಏಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? ಏಕೆ ನಿನ್ನ ಮುಖವು ಬಾಡಿದೆ?