Genesis 40:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪಾನದಾಯಕನು ಯೋಸೇಫನಿಗೆ ಸಹಾಯ ಮಾಡಬೇಕೆಂಬುದನ್ನು ಮರೆತುಬಿಟ್ಟು ಯೋಸೇಫನ ಬಗ್ಗೆ ಫರೋಹನಿಗೆ ಏನೂ ತಿಳಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
Kannada BSI Bible 2016
ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡದೆ ಮರೆತುಬಿಟ್ಟನು.
Kannada Bible (KNCL) BSI 2016
ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.