Genesis 40:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೆರೆಮನೆಯ ಮುಖ್ಯಾಧಿಕಾರಿಯು ಈ ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಆ ಇಬ್ಬರು ಸೆರೆಮನೆಯೊಳಗೆ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.
Kannada BSI Bible 2016
ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಯೋಸೇಫನು ಬಿದ್ದಿದ್ದ ಸೆರೆಮನೆಯೇ. ದಳವಾಯಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇವಿುಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು.
Kannada Bible (KNCL) BSI 2016
ದಳಪತಿ ಜೋಸೆಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದನು. ಜೋಸೆಫನು ಅವರಿಗೆ ಸೇವೆಮಾಡಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೈಗಾವಲಿನ ದಳಪತಿಯು ಅವರನ್ನೂ ನೋಡಿಕೊಳ್ಳುವದಕ್ಕೆ ಯೋಸೇಫನನ್ನು ನೇಮಿಸಿದ್ದರಿಂದ, ಅವನು ಅವರನ್ನು ನೋಡಿಕೊಳ್ಳುತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.