Genesis 40:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಮುಂಜಾನೆ ಯೋಸೇಫನು ಅವರ ಬಳಿಗೆ ಹೋದನು. ಅವರಿಬ್ಬರು ಚಿಂತೆಯಿಂದ ಇರುವುದನ್ನು ಯೋಸೇಫನು ಕಂಡು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಬಹು ಚಿಂತೆಯುಳ್ಳವರಾಗಿ ಕಾಣಿಸಿದರು.
Kannada BSI Bible 2016
ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಚಿಂತೆಯುಳ್ಳವರಾಗಿ ಕಾಣಿಸಿದರು.
Kannada Bible (KNCL) BSI 2016
ಬೆಳಿಗ್ಗೆ ಜೋಸೆಫನು ಅವರ ಬಳಿಗೆ ಬಂದಾಗ ಚಿಂತಾಕ್ರಾಂತರಾಗಿರುವುದು ಕಾಣಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ, ಅವರು ಚಿಂತೆಯುಳ್ಳವರಾಗಿದ್ದರು.