Genesis 40:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ದಿನ ನೀವು ತುಂಬ ಚಿಂತೆಯಿಂದ ಇರುವಂತೆ ಕಾಣುತ್ತಿದೆ, ಕಾರಣವೇನು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.
Kannada BSI Bible 2016
ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಅವನು ನೋಡಿ - ನಿಮ್ಮ ಮುಖವು ಈ ಹೊತ್ತು ಯಾಕೆ ಕಳೆಗುಂದಿತು ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.
Kannada Bible (KNCL) BSI 2016
ಅದನ್ನು ಗಮನಿಸಿದ ಜೋಸೆಫನು, “ಈ ದಿನ ನಿಮ್ಮ ಮುಖ ಕಳೆಗುಂದಿದೆ ಏಕೆ?” ಎಂದು ತನ್ನೊಂದಿಗೆ ಸೆರೆಯಲ್ಲಿದ್ದ ಆ ನೌಕರರನ್ನು ಕೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು, “ನಿಮ್ಮ ಮುಖಗಳು ಇಂದು ಚಿಂತೆಗೊಂಡಿರುವುದು ಏಕೆ?” ಎಂದು ಕೇಳಿದನು.