Genesis 40:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಪಾನದಾಯಕನು ಯೋಸೇಫನಿಗೆ, “ನಾನು ಕನಸಿನಲ್ಲಿ ದ್ರಾಕ್ಷಾಲತೆಯನ್ನು ಕಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು.
Kannada BSI Bible 2016
ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ - ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನೆದುರಾಗಿ ಕಂಡೆನು;
Kannada Bible (KNCL) BSI 2016
ಆಗ ಆ ಮುಖ್ಯ ಪಾನಸೇವಕ ಜೋಸೆಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆ ನನ್ನೆದುರಿಗೆ ಇರುವುದನ್ನು ಕಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುತ್ತಾ, “ಕನಸಿನಲ್ಲಿ ನನ್ನ ಮುಂದೆ ದ್ರಾಕ್ಷಿಬಳ್ಳಿ ಇತ್ತು.