Genesis 41:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
Kannada BSI Bible 2016
ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ವರುಷಗಳಾದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸು ಏನಂದರೆ - ಅವನು ನೈಲ್‍ನದೀತೀರದಲ್ಲಿ ನಿಂತಿದ್ದನು.
Kannada Bible (KNCL) BSI 2016
ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.