Genesis 41:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.”
Kannada BSI Bible 2016
ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಫರೋಹನು ಯೋಸೇಫನಿಗೆ - ನನ್ನ ಕನಸಿನೊಳಗೆ ನಾನು ನೈಲ್‍ನದೀತೀರದಲ್ಲಿ ನಿಂತಿದ್ದೆನು.
Kannada Bible (KNCL) BSI 2016
ಆಗ ಫರೋಹನು ಜೋಸೆಫನಿಗೆ, “ಕನಸಿನಲ್ಲಿ ನಾನು ನೈಲ್ ನದಿಯ ತೀರದಲ್ಲಿ ನಿಂತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.