Genesis 41:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಡಕಲಾಗಿದ್ದ ಆ ಹಸುಗಳು ಮೊದಲು ಬಂದ ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.
Kannada BSI Bible 2016
ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಕೃಶವಾಗಿದ್ದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದುಬಿಟ್ಟವು;
Kannada Bible (KNCL) BSI 2016
ಅದಲ್ಲದೆ, ಸಣಕಲಾಗಿದ್ದ ಆ ಬಡಹಸುಗಳು ಮೊದಲೇ ಕಾಣಿಸಿದ ಆ ಏಳು ಕೊಬ್ಬಿನ ಹಸುಗಳನ್ನು ತಿಂದುಬಿಟ್ಟವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು.