Genesis 41:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನಗಾದ ಎರಡನೆಯ ಕನಸು ಇಂತಿದೆ: ಒಂದೇ ಗಿಡದಲ್ಲಿ ಪುಷ್ಟಿಯಾದ ಏಳು ತೆನೆಗಳು ಹುಟ್ಟಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು.
Kannada BSI Bible 2016
ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೇ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿಬಂದವು.
Kannada Bible (KNCL) BSI 2016
ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಕಾಳುತುಂಬಿದ್ದ ಏಳು ಬಲಿತ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿಬಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನಗೆ ಇನ್ನೊಂದು ಕನಸು ಬಂತು. ನಾನು ಆ ಕನಸಿನಲ್ಲಿ, ಒಂದೇ ದಂಟಿನಲ್ಲಿ ಪುಷ್ಟಿಯುಳ್ಳ ಏಳು ತೆನೆಗಳು ಇದ್ದವು.