Genesis 41:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
Kannada BSI Bible 2016
ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ತಾವು ವಿವೇಕಿಯೂ ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ನೇವಿುಸಬೇಕು.
Kannada Bible (KNCL) BSI 2016
“ಆದುದರಿಂದ ತಾವು ವಿವೇಕಿಯೂ ಬುದ್ಧಿವಂತನೂ ಆದ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಧಿಕಾರಿಯನ್ನಾಗಿ ನೇಮಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.