Genesis 41:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಗ್ರಾಣಗಳಲ್ಲಿ ಸಾಕಷ್ಟು ಆಹಾರವಿರುವುದರಿಂದ ಈಜಿಪ್ಟಿನವರು ಬರಗಾಲದ ಏಳು ವರ್ಷಗಳಲ್ಲಿ ಆಹಾರವಿಲ್ಲದೆ ಸಾಯುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು.
Kannada BSI Bible 2016
ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಆಹಾರಪದಾರ್ಥಗಳನ್ನು ಇಟ್ಟು ಕೂಡಿಸಿಕೊಳ್ಳುವದರಿಂದ ಐಗುಪ್ತದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರುಷಗಳಲ್ಲಿ ಜನರು ಕ್ಷಾಮದಿಂದ ಸಾಯುವದಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ಹೀಗೆ ಆಹಾರ ಪದಾರ್ಥಗಳನ್ನು ಶೇಖರಿಸುವುದರಿಂದ ಈಜಿಪ್ಟ್ ದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರ್ಷಗಳಲ್ಲಿ ಜನರು ಕ್ಷಾಮದಿಂದ ಸಾಯುವುದಿಲ್ಲ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನಲ್ಲಿ ಬರುವದಕ್ಕಿರುವ ಬರಗಾಲದ ಏಳು ವರ್ಷಗಳಲ್ಲಿ ದೇಶವು ಹಾಳಾಗದಂತೆ, ಆಹಾರವು ದೇಶಕ್ಕೆ ಸಂಗ್ರಹವಾಗಿರುವುದು,” ಎಂದನು.