Genesis 42:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರರು ಅವನಿಗೆ, “ಇಲ್ಲ! ಸ್ವಾಮೀ, ನಿಮ್ಮ ಸೇವಕರಾದ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.
Kannada BSI Bible 2016
ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಅಲ್ಲ, ಸ್ವಾಮೀ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ. ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು;
Kannada Bible (KNCL) BSI 2016
ಅದಕ್ಕೆ ಅವರು, \ಇಲ್ಲ, ಒಡೆಯಾ, ತಮ್ಮ ಸೇವಕರಾದ ನಾವು ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ.