Genesis 42:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆಯಾದ ಯಾಕೋಬನ ಬಳಿಗೆ ಹೋದರು. ನಡೆದ ಸಂಗತಿಗಳನ್ನೆಲ್ಲಾ ಯಾಕೋಬನಿಗೆ ಹೇಳುತ್ತಾ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.
Kannada BSI Bible 2016
ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕಾನಾನ್‍ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿ -
Kannada Bible (KNCL) BSI 2016
ಕಾನಾನ್ ನಾಡನ್ನು ಅವರು ತಲುಪಿದರು. ತಮ್ಮ ತಂದೆಯ ಬಳಿಗೆ ಬಂದು ನಡೆದುದೆಲ್ಲವನ್ನು ವರದಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದಾಗ, ತಮಗೆ ಸಂಭವಿಸಿದ್ದೆಲ್ಲವನ್ನೂ ಅವನಿಗೆ ತಿಳಿಸಿದರು.