Genesis 43:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲೇ ನೀನು ನಮ್ಮನ್ನು ಕಳುಹಿಸಿಕೊಟ್ಟಿದ್ದರೆ, ಈಗಾಗಲೇ ಎರಡು ಸಲ ಆಹಾರವನ್ನು ತೆಗೆದುಕೊಂಡು ಬರಬಹುದಾಗಿತ್ತು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು” ಎಂದು ಹೇಳಿದನು.
Kannada BSI Bible 2016
ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ತಡಮಾಡದಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಎಂದು ಹೇಳಿದನು.
Kannada Bible (KNCL) BSI 2016
ನಾವು ತಡಮಾಡದೆ ಇದ್ದಿದ್ದರೆ, ಇಷ್ಟರೊಳಗೆ ಎರಡು ಸಾರಿ ಹೋಗಿ ಬರುತ್ತಿದ್ದೆವು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾವು ತಡಮಾಡದೆ ಇದ್ದಿದ್ದರೆ, ಇಷ್ಟರಲ್ಲಿ ಎರಡು ಸಾರಿ ಹೋಗಿ ಬರಬಹುದಾಗಿತ್ತು,” ಎಂದನು.