Genesis 43:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂತೆಯೇ ಆ ಸೇವಕನು ಸಹೋದರರನ್ನು ಮನೆಯೊಳಗೆ ಕರೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು.
Kannada BSI Bible 2016
ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪ್ಪಣೆಯ ಮೇರೆಗೆ ಮನೆವಾರ್ತೆಯವನು ಅವರನ್ನು ಯೋಸೇಫನ ಮನೆಯೊಳಕ್ಕೆ ಕರೆದುಕೊಂಡು ಹೋಗಲು ಅವರು ಅದಕ್ಕೆ ಭಯಪಟ್ಟು -
Kannada Bible (KNCL) BSI 2016
ಅದೇ ಮೇರೆಗೆ ಗೃಹನಿರ್ವಾಹಕನು ಅವರನ್ನು ಜೋಸೆಫನ ಮನೆಗೆ ಕರೆದುಕೊಂಡು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ಹೇಳಿದಂತೆ ಅವನು ಮಾಡಿದನು. ಅವನು ಆ ಮನುಷ್ಯರನ್ನು ಯೋಸೇಫನ ಮನೆಗೆ ಕರೆದುಕೊಂಡು ಹೋದನು.