Genesis 43:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು, “ಸ್ವಾಮೀ, ನಾವು ಪ್ರಮಾಣಮಾಡಿ ಹೇಳುತ್ತೇವೆ. ಇದು ಸತ್ಯ. ಕಳೆದ ಸಲ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.
Kannada BSI Bible 2016
ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯಾ, ಮೊದಲು ಒಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೆವು;
Kannada Bible (KNCL) BSI 2016
“ಅಯ್ಯಾ, ಮೊದಲೊಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಡೆಯಾ, ನಾವು ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಮೊದಲನೆಯ ಸಾರಿ ಬಂದದ್ದು ನಿಜವೇ.