Genesis 43:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 21
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು” ಎಂದು ಹೇಳಿದರು.
Kannada BSI Bible 2016
ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದವಸವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು ಎಂದು ಹೇಳಿದರು.
Kannada Bible (KNCL) BSI 2016
ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ತಿಳಿಯದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಈ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು,” ಎಂದರು.