Genesis 43:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೋಸೇಫನು ತನ್ನ ಮುಖವನ್ನು ತೊಳೆದುಕೊಂಡು ಮತ್ತು ಮನಸ್ಸನ್ನು ಬಿಗಿಹಿಡಿದುಕೊಂಡು ಬಂದು, “ಊಟ ಬಡಿಸಿರಿ” ಎಂದು ಅಪ್ಪಣೆಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು.
Kannada BSI Bible 2016
ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಮುಖವನ್ನು ತೊಳಕೊಂಡು ಹೊರಗೆ ಬಂದು ಮನಸ್ಸನ್ನು ಬಿಗಿಹಿಡಿದು ಊಟಕ್ಕೆ ಬಡಿಸಿರಿ ಎಂದು ಅಪ್ಪಣೆ ಕೊಟ್ಟನು.
Kannada Bible (KNCL) BSI 2016
ಆಮೇಲೆ ಮುಖವನ್ನು ತೊಳೆದುಕೊಂಡು, ಹೊರಗೆ ಬಂದು, ಮನಸ್ಸನ್ನು ಬಿಗಿಹಿಡಿದು, “ಊಟಕ್ಕೆ ಬಡಿಸಿರಿ”, ಎಂದು ಅಪ್ಪಣೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವನು ಮುಖವನ್ನು ತೊಳೆದುಕೊಂಡು ಹೊರಗೆ ಬಂದನು. ಅವನು ಮನಸ್ಸನ್ನು ಬಿಗಿಹಿಡಿದುಕೊಂಡು, “ಊಟಕ್ಕೆ ಬಡಿಸಿರಿ,” ಎಂದನು.