Genesis 43:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲನು, “ನಿಮಗೆ ಮತ್ತೊಬ್ಬ ಸಹೋದರನಿರುವುದಾಗಿ ನೀವು ಆ ಮನುಷ್ಯನಿಗೆ ಯಾಕೆ ಹೇಳಿದಿರಿ? ನೀವು ಅಂಥ ಕೆಟ್ಟದ್ದನ್ನು ಯಾಕೆ ಮಾಡಿದಿರಿ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?” ಎಂದು ಹೇಳಿದನು.
Kannada BSI Bible 2016
ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಇಸ್ರಾಯೇಲನು - ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ ನೀವು ಯಾಕೆ ನನಗೆ ಈ ಅಪಕಾರ ಮಾಡಿದಿರಿ ಎಂದು ಹೇಳಲು ಅವರು -
Kannada Bible (KNCL) BSI 2016
ಅದಕ್ಕೆ ಯಕೋಬನು, “ನಿಮಗೆ ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ ನನ್ನನ್ನೇಕೆ ಈ ಸಂಕಟಕ್ಕೆ ಗುರಿಮಾಡಿದಿರಿ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನು, “ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಏಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ?” ಎಂದನು.