Genesis 44:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕನು, “ನೀವು ಹೇಳಿದಂತೆಯೇ ಆಗಲಿ. ಆದರೆ ನಾನು ಅವನನ್ನು ಕೊಲ್ಲುವುದಿಲ್ಲ. ಯಾರಲ್ಲಿ ಬೆಳ್ಳಿಯ ಬಟ್ಟಲು ಸಿಕ್ಕುತ್ತದೊ ಅವನು ನನ್ನ ಗುಲಾಮನಾಗಿರಬೇಕು; ಉಳಿದವರು ಹೋಗಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ,
Kannada BSI Bible 2016
ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವನು - ಒಳ್ಳೇದು, ನೀವು ಹೇಳಿದಂತೆ ಆಗಲಿ; ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ ಅವನು ನನಗೆ ದಾಸನಾಗಬೇಕು; ಉಳಿದವರು ತಪ್ಪಿಲ್ಲದವರು ಎಂದು ಹೇಳಿದಾಗ,
Kannada Bible (KNCL) BSI 2016
ಅದಕ್ಕೆ ಆ ಗೃಹನಿರ್ವಾಹಕ, “ಸರಿ, ನೀವು ಹೇಳಿದಂತೆಯೇ ಆಗಲಿ; ಆ ಪಾತ್ರೆ ಯಾವನ ಬಳಿ ಸಿಕ್ಕುತ್ತದೋ ಅವನು ನನಗೆ ಊಳಿಗದವನಾಗಬೇಕು; ಉಳಿದವರು ತಪ್ಪಿಲ್ಲದವರು,’ ಎಂದು ಹೇಳಿದ್ದೇ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ, ಅವನು ನನಗೆ ದಾಸನಾಗಿರಲಿ, ಆದರೆ ನೀವು ನಿರಪರಾಧಿಗಳಾಗಿರುವಿರಿ,” ಎಂದನು.